ಅವರವರ ಮನದಂತೆ ದೃಷ್ಟಿಯೂ ಬೇರೆ,
ಕವಿಯ ಕಣ್ಣಿಗೆ ಚಂದ್ರ ಹೆಂಡತಿಯ ಮೋರೆ,
ಚಿಕ್ಕ ಮಕ್ಕಳಿಗೆ ಶಶಿ ಬಾಂದಳದ ಚೆಂಡು,
ವಿಜ್ಜ್ಞಾನಿಗಳಿಗೆಲ್ಲ ಬರಿ ಕಲ್ಲು ಗುಂಡು!!!
- ದಿನಕರ ದೇಸಾಯಿ
ಕವಿಯ ಕಣ್ಣಿಗೆ ಚಂದ್ರ ಹೆಂಡತಿಯ ಮೋರೆ,
ಚಿಕ್ಕ ಮಕ್ಕಳಿಗೆ ಶಶಿ ಬಾಂದಳದ ಚೆಂಡು,
ವಿಜ್ಜ್ಞಾನಿಗಳಿಗೆಲ್ಲ ಬರಿ ಕಲ್ಲು ಗುಂಡು!!!
- ದಿನಕರ ದೇಸಾಯಿ
No comments:
Post a Comment